ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ದ್ವಿತೀಯ ಸ್ಥಾನ

dvg-ball-badminton.jpg
Published on

ದಾವಣಗೆರೆ :  ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ (14 ವರ್ಷದೊಳಗಿನ ಬಾಲಕರ ವಿಭಾಗ)ಬೆಂಗಳೂರು ವಿಭಾಗದ ಹಿರಿಯೂರು ತಾಲೂಕು ಧರ್ಮಪುರದ ಸ್ವಾಭಿಮಾನ ವಸತಿ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.  ಮಕ್ಕಳ ಈ ಸಾಧನೆಯ ಬಗ್ಗೆ ಹಿರಿಯ ಕ್ರೀಡಾಪಟು ಹಾಗೂ ದಾವಣಗೆರೆ ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ. ಕುಮಾರ ಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net