ಗಾಯತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸುವ ಸವಾಲು

bsy.jpg
Published on

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸುವ ಸವಾಲಿದೆ. ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
 ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗಾಯತ್ರಿ ಸಿದ್ದೇಶ್ವರ ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಜನರು ಅವರ ಪರವಾಗಿದ್ದಾರೆ. ರಾಜ್ಯದ 28 ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ. ಆ ವಾತಾವರಣ ಸೃಷ್ಟಿಯಾಗಿದೆ, ನಾವು ಯಶಸ್ವಿಯಾಗುತ್ತೇವೆ ಎಂದು ತಿಳಿಸಿದರು.
 ಇದಕ್ಕೂ ಮೊದಲು ರ‌್ಯಾಲಿಯಲ್ಲಿ ಮಾತನಾಡಿ, ‘ನಿಮ್ಮ ಉತ್ಸಾಹ ಚುನಾವಣೆ ಮುಗಿಯುವ ವರೆಗೂ ಹೀಗೆಯೆ ಇರಲಿ. ಮನೆ ಮನೆಗೆ ತೆರಳಿ ಮತದಾರರಲ್ಲಿ ಮನವಿ ಮಾಡಿ, ಮತಗಳು ಬಿಜೆಪಿಗೆ ಬರುವಂತೆ ಮಾಡಿ ಎಂದರು.
 ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net