ಜಾತಿ ಗಣತಿ ಕುರಿತು ಆಯೋಗದ ಅಧ್ಯಕ್ಷರೊಂದಿಗೆ ಚರ್ಚೆ

dvg-d.-basavaraj-24.jpg
Published on

ದಾವಣಗೆರೆ : ಜಾತಿ ಗಣತಿಯ ಯಾವುದೇ ಮೂಲ ದಾಖಲಾತಿಗಳು ಕಳೆದು ಹೋಗಿಲ್ಲ, ನನ್ನ ಬಳಿ ಎಲ್ಲ ದಾಖಲಾತಿಗಳೂ ಇವೆ. ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಲಿದ್ದೇನೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಹೇಳಿರುವುದಾಗಿ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ತಿಳಿಸಿದ್ದಾರೆ.
 ಬೆಂಗಳೂರಿನಲ್ಲಿ ಶುಕ್ರವಾರ ಜಯಪ್ರಕಾಶ್ ಹೆಗಡೆ ಅವರೊಂದಿಗೆ ಈ ವಿಚಾರವಾಗಿ ನಾನು ಚರ್ಚಿಸಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net