ದಾವಣಗೆರೆ : ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕ ಎಸ್.ಜೆ. ದಿವಾಕರ್ (57) ಸೋಮವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಒಬ್ಬ ಪುತ್ರ ಇದ್ದಾರೆ. ನಗರದ ವೈಕುಂಠ ಧಾಮದಲ್ಲಿ ರಾತ್ರಿ ಅಂತ್ಯಕ್ರಿಯೆ ನೆರವೇರಿತು.