ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪಾಲಾಕ್ಷಿ ನೇಮಕ

dvg-B.-Palakshi.jpg
Published on

ದಾವಣಗೆರೆ  : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯದರ್ಶಿಯಾಗಿ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿಪೂರ್ವ ಕಾಲೇಜು ಉಪನ್ಯಾಸಕ ಬಿ. ಪಾಲಾಕ್ಷಿ ನೇಮಕವಾಗಿದ್ದಾರೆ.  ಸಂಘದ ಬೈಲಾ ಪ್ರಕಾರ ಈ ನೇಮಕ ಮಾಡಿರುವುದಾಗಿ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವೀರೇಶ ಎಸ್. ಒಡೇನಪುರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net