ವಯನಾಡು ಸಂತ್ರಸ್ತರಿಗೆ ಸಂಸದೆ ನೆರವು

help.jpg
Published on

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಮ್ಮ ಮೊದಲ ತಿಂಗಳ ವೇತನವನ್ನು, ಕೇರಳದ ವಯನಾಡು ಸಂತ್ರಸ್ತರಿಗೆ ನೀಡುವುದಾಗಿ ತಿಳಿಸಿದ್ದಾರೆ.

ಎಲ್ಲರೂ ಸಂತ್ರಸ್ತರಿಗೆ ನೆರವು ನೀಡುವ ಮೂಲಕ, ನಿಮ್ಮೊಂದಿಗೆ ನಾವಿದ್ದೇವೆ ಎನ್ನುವ ಧೈರ್ಯ ತುಂಬಲು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net