ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ

dvg-dr.-Nasir-Ahamad-08.jpg
Published on

ದಾವಣಗೆರೆ : ದೆಹಲಿಯಲ್ಲಿ ಭಾನುವಾರ ನಡೆಯಲಿರುವ ನರೇಂದ್ರ ಮೋದಿ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ರಾಜ್ಯ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯ, ಸಮಾಜ ಸೇವಕ, ಬಿಜೆಪಿ ಮುಖಂಡ ನಗರದ ಡಾ.ನಸೀರ್ ಅಹಮ್ಮದ್ ಅವರಿಗೆ ಪ್ರಧಾನ ಮಂತ್ರಿ ಕಚೇರಿ ಹಾಗೂ ಬಿಜೆಪಿ ಕಚೇರಿಯಿಂದ ಆಹ್ವಾನ ಬಂದಿದೆ.
 ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ರಾಷ್ಟ್ರ ಅಭಿವೃದ್ಧಿ ಹೊಂದಲಿ ಎಂದು ನಸೀರ್ ಅಹಮ್ಮದ್ ಶುಭ ಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net