

ದಾವಣಗೆರೆ: ನಗರದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ ನಿಮಿತ್ತ ಬುಧವಾರ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧನಾ ಸಹಾಯಕ ದತ್ತಾತ್ರೇಯ ಎನ್. ಭಟ್ಟ, ಕಾಲೇಜಿನ ಎನ್‌ಎಸ್‌ಎಸ್ ಘಟಕ ಕಾರ್ಯಕ್ರಮ ಅಧಿಕಾರಿ ಡಾ.ಸತೀಶ್ ಕುಮಾರ್ ಪಿ. ವಲ್ಲೇಪುರೆ, ದಾವಣಗೆರೆ ವಿವಿಯ ಯೋಗವಿಜ್ಞಾನ ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜನಾಧಿಕಾರಿ ಡಾ.ಶಿವವೀರಕುಮಾರ್ ಚಂಡ್ರಕಿಮಠ, ಎನ್.ಎಸ್.ಎಸ್ ಶಿಬಿರದ ಸಹ ಶಿಬಿರಾಧಿಕಾರಿ ಡಾ.ಎಂ.ಕೆ. ಗಿರೀಶ್ ಕುಮಾರ್ ಇದ್ದರು.