ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ

dvg-Bhavana-A.-26.jpg
Published on

ದಾವಣಗೆರೆ : ಜೂನ್ ತಿಂಗಳಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ನಗರದ ಡಾ.ಸಿ.ವಿ. ರಾಮನ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
 ಬಿ.ಕಾಂ. ಪ್ರಥಮ ವರ್ಷದಲ್ಲಿ ಓದುತ್ತಿರುವ ಅಮೂಲ್ಯಾ ಪಿ.ಎಸ್. ಮತ್ತು ಭಾವನಾ ಎ. ಈ ಸಾಧನೆ ಮಾಡಿದ ವಿದ್ಯಾರ್ಥಿನಿಯರು ಎಂದು ಪ್ರಾಚಾರ್ಯ ಡಾ.ಎನ್.ಸಿ. ಪ್ರಶಾಂತ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net