ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಆಯ್ಕೆ

dvg-D.U.-Pallavi.jpg
Published on

ದಾವಣಗೆರೆ : ನವದೆಹಲಿಯಲ್ಲಿ ಭಾನುವಾರ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಹಾಗೂ ಎನ್‌ಎಸ್‌ಎಸ್ ಸ್ವಯಂ ಸೇವಕಿ ಡಿ.ಯು. ಪಲ್ಲವಿ ದಾವಣಗೆರೆ ವಿಶ್ವವಿದ್ಯಾಲಯದಿಂದ ಆಯ್ಕೆಯಾಗಿದ್ದಾರೆ.  ವಿದ್ಯಾರ್ಥಿನಿಯ ಸಾಧನೆಯ ಬಗ್ಗೆ ಕಾಲೇಜು ಅಧ್ಯಕ್ಷ ಬಿ.ಸಿ. ಶಿವಕುಮಾರ್, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಎಂ.ಸಿ. ಗುರು, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net