

ದಾವಣಗೆರೆ : ಕೇಂದ್ರ ರೈಲ್ವೇ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ದಾವಣಗೆರೆಯ ಬಿ.ಎಸ್.ಚನ್ನಬಸಪ್ಪ ಆ್ಯಂಡ್ ಸನ್ಸ್ ಸಂಸ್ಥೆಯ ಮಾಲೀಕ ಬಿ.ಸಿ.ಶಿವಕುಮಾರ್ ಅವರ ಮನೆಗೆ ಗುರುವಾರ ಭೇಟಿ ನೀಡಿ ಪೂಜಾ ಕಾಯಕ್ರಮದಲ್ಲಿ ಪಾಲ್ಗೊಂಡರು.
ಈ ವೇಳೆ ಅವರನ್ನು ಸನ್ಮಾನಿಸಲಾಯಿತು. ಬಿಎಸ್‌ಸಿ ಮಾಲೀಕರಾದ ಬಿ.ಸಿ.ಉಮಾಪತಿ, ಬಿ.ಸಿ.ಚಂದ್ರಶೇಖರ್ ಹಾಗೂ ಕುಟುಂಬದ ಸದಸ್ಯರು ಇದ್ದರು.