ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

dvg-birds-06.jpg
Published on

ದಾವಣಗೆರೆ : ಪಕ್ಷಿಗಳಿಗೆ ಜೀವಜಲ ಸಿಗುವಂತಾಗಲು ಎಲ್ಲ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಕೆ, ಪಾತ್ರೆಗಳಲ್ಲಿ ನೀರು ಶೇಖರಣೆ ಮಾಡಬೇಕು. ನಿತ್ಯವೂ ಅದರಲ್ಲಿ ನೀರು ತುಂಬಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.


 ಬರಗಾಲ, ಬಿಸಿಲಿನ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ ಎದುರಾಗಿದೆ. ಇದರಿಂದ ಜನ, ಜಾನುವಾರು, ಪಕ್ಷಿಗಳಿಗೂ ಕುಡಿಯಲು ನೀರಿಲ್ಲದಂತಾಗಿದೆ ಎಂದು ಅವರು ಆದೇಶದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net