ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎಸ್‌ಪಿಎಸ್ ನಗರದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.