ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮತ್ತು ಜಿಲ್ಲಾ ರಕ್ಷಣಾ ಘಟಕದ ಸಹಯೋಗದಲ್ಲಿ ನಗರದ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಪೋಕ್ಸೋ ಕಾಯ್ದೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.