ದಸರಾದಲ್ಲಿ ಬಲೂನು ಮಾರಾಟ ಮಾಡುವ ಕಂದಮ್ಮನ ಮೇಲೂ ಕ್ರೂರ ಅತ್ಯಾಚಾರ ನಡೆದಿದೆ. ಕರ್ನಾಟಕದಲ್ಲಿ ಮಿತಿಮೀರಿದ ಬಾಲ್ಯವಿವಾಹ, ಸ್ತ್ರೀ ಭ್ರೂಣ ಹತ್ಯೆ, ವರದಕ್ಷಿಣೆ ಕಿರುಕುಳ, ಬಾಲ ಗರ್ಭಿಣಿ ಮೊದಲಾದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದನ್ನು ನಿಯಂತ್ರಿಸಲು ಶಾಸಕಾಂಗ, ನ್ಯಾಯಾಂಗ ವ್ಯವಸ್ಥೆ ಇನ್ನಷ್ಟು ಕಠಿಣ ಕ್ರಮ ರೂಪಿಸಬೇಕು ಎಂದರು.