ಅರ್ಥಶಾಸ್ತ್ರದಲ್ಲಿ ಎಸ್‌ಬಿಸಿ ಪ್ರಥಮ ದರ್ಜೆ ಕಾಲೇಜಿನ ಕೋನೇನ್ ತಬಸುಮ್, ಪತ್ರಿಕೋದ್ಯಮ ವಿಭಾಗದ ಚಂದನ ವಿ.ಎಂ, ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗದಲ್ಲಿ ಪ್ರದೀಪ ಕುಮಾರ ಬಿ, ಸಸ್ಯಶಾಸ್ತ್ರದಲ್ಲಿ ಪ್ರಿಯಾ ಎಂ, ಎಂಪಿಇಡಿಯಲ್ಲಿ ಗಗನ ಎ.ಎಂ, ರಸಾಯನಶಾಸ್ತ್ರದಲ್ಲಿ ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚೌಡೇಶ್ವರಿ ಟಿ, ಗಣಕ ವಿಜ್ಞಾನ ವಿಭಾಗದ ಸುಮತಿ ಎಚ್.ಪಿ, ಆಹಾರ ತಂತ್ರಜ್ಞಾನ ವಿಭಾಗದ ನಿತೀಶ್ ಕೆ.ಗೌಡ, ಸೂಕ್ಷ್ಮ ಜೀವಿಶಾಸ್ತ್ರ ವಿಭಾಗದ ಗಾಯತ್ರಿ, ದೀಪಿಕಾ ಬಿ, ಜೈವಿಕ ತಂತ್ರಜ್ಞಾನದಲ್ಲಿ ಸತ್ಯಮೂರ್ತಿ ಎಸ್. ಅವರು ತಲಾ ಎರಡು ಬಂಗಾರದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದರು.