ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮುಜುಗರವಾಗುವಂತೆ ಹಾಗೂ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದ ಮುಖಂಡರಾದ ಎಂ.ಟಿ.ಸುಭಾಶ್ಚಂದ್ರ, ಸಿರಾಜ್ ಅಹ್ಮದ್, ಘನಿ ತಾಹೇರ್, ಕಡತಿ ತಿಪ್ಪೇಶ್, ಮನ್ಸೂರ್ ಅಲಿ, ಇನಾಯತ್ ಉಲ್ಲಾ ಖಾನ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದ್ದು, ಈ ಬಗ್ಗೆ ಕೆಪಿಸಿಸಿ ಶಿಸ್ತು ಸಮಿತಿ ಗಮನಕ್ಕೆ ತರಲಾಗಿದೆ ಎಂದರು.