ವಿಪತ್ತು ನಿರ್ವಹಣಾ ತಂಡ, ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕದಳ ಅಧಿಕಾರಿಗಳು ಸನ್ನದ್ಧರಾಗಿದ್ದು, ಕೇಂದ್ರ ಸ್ಥಾನದಲ್ಲಿದ್ದುಕೊಂಡು ಪರಿಸ್ಥಿತಿ ಅವಲೋಕಿಸಬೇಕು. ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಯಾವುದೇ ವಿಳಂಬ ಅಥವಾ ನಿರ್ಲಕ್ಷ ತೋರಬಾರದು ಎಂದು ಸೂಚನೆ ನೀಡಿದರು.