ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ತಾಲೂಕಾಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಸುರೇಶ್, ಮುಖಂಡರಾದ ನೆಲಹೊನ್ನೆ ಮಂಜುನಾಥ್, ಎ.ಬಿ. ಹನುಮಂತಪ್ಪ, ಶಾಂತರಾಜ್‌ಪಾಟೀಲ್, ಎಂ.ಆರ್.ಮಹೇಶ್, ಲಿಂಗರಾಜ್, ಶಿವಾನಂದ್, ಮಂಜುನಾಥ್, ಕುಬೇಂದ್ರಪ್ಪ, ಜಗದೀಶ್, ದೇವರಾಜ್ ನೆಲಹೊನ್ನೆ, ಪ್ರವೀಣ್‌ರಾಂಪುರ ಇತರರು ಇದ್ದರು.