ರಾಜ್ಯ ಸಮಿತಿ ಸದಸ್ಯ ಕೆ. ಚಂದ್ರಣ್ಣ, ಖಜಾಂಚಿ ವೀರೇಶ್, ಸಹಾಯಕ ಚುನಾವಣಾಧಿಕಾರಿಯಾಗಿದ್ದ ಜೈಮುನಿ, ಜಿಲ್ಲಾ ಉಪಾಧ್ಯಕ್ಷ ಬಿ.ಪಿ ಸುಭಾನ್, ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಬಿ. ಮಹೇಶ್ವರಪ್ಪ, ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಗುತ್ತಿದುರ್ಗ ರುದ್ರೇಶ್, ಬಿಜೆಪಿ ಮಂಡಲ ಉಪಾಧ್ಯಕ್ಷ ಪೂಜಾರಿ ಸಿದ್ದಪ್ಪ, ಕೂಡ್ಲಿಗಿ ಅಧ್ಯಕ್ಷ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷ ಧನ್ಯಕುಮಾರ್ ಇತರರಿದ್ದರು.