ರಾಜ್ಯ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್. ಮರಿಯೋಜಿರಾವ್ ಶಾಲಾ ಮಕ್ಕಳಿಗೆ ಶೈಕ್ಷಣಿಕ ಕಿಟ್‌ಗಳನ್ನು ವಿತರಿಸಿದರು. ಮಾಜಿ ಶಾಸಕ ಎಸ್. ರಾಮಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಹಾಲೇಶಗೌಡ್ರು ಹಾಗೂ ತಾಲೂಕು ಮಾದಿಗ ಸಮಾಜದ ಗೌರವಾಧ್ಯಕ್ಷ ಎಲ್.ಬಿ. ಹನುಮಂತಪ್ಪ, ಎಲ್‌ಐಸಿ ನಿವೃತ್ತ ಅಧಿಕಾರಿ ಎಂ.ಬಿ. ಧರ್ಮದತ್, ಉಪಾಧ್ಯಕ್ಷರಾದ ಹನುಮಂತಪ್ಪ ದೊಡ್ಮನೆ ಹಳ್ಳಿಹಾಳ್ ಇತರರಿದ್ದರು.