ಚನ್ನಗಿರಿ ತಾಲೂಕಿನ ಕಣಿವೆಬಿಳಚಿ ಗ್ರಾಮದ ಗಿರೀಶ್-ಶಿಲ್ಪಾ ದಂಪತಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮಿ ಶಾಲೆಯ ವಿದ್ಯಾರ್ಥಿ ಭರತ್ (625ಕ್ಕೆ 625), ಸಂತೇಬೆನ್ನೂರಿನ ಸರ್ಕಾರಿ ಕೆಪಿಎಸ್ ಶಾಲೆಯ ವಿದ್ಯಾರ್ಥಿನಿ ಚೈತ್ರಾ (623), ಚನ್ನಗಿರಿಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿಂದು (622), ಸಂತೇಬೆನ್ನೂರಿನ ಚೈತನ್ಯ ಗುರುಕುಲ ಶಾಲೆಯ ವಿದ್ಯಾರ್ಥಿ ಮಲ್ಲಿಕಾರ್ಜುನ್ (621 ಅಂಕ) ಅವರನ್ನು ಗೌರವಿಸಿದರು.