ಜಿಲ್ಲಾ ಯೋಜನಾ ನಿರ್ದೇಶಕ ವೀರೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ವರ, ನಿಕಟಪೂರ್ವ ಎಂಡಿ ಕುಮಾರ್, ಪೌರಾಯುಕ್ತೆ ವಿ. ಈರಮ್ಮ, ನಿಗಮದ ನಾಮನಿರ್ದೇಶಿತ ಸದಸ್ಯ ಶಂಕರ್, ಪೌರಸೇವಾ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಗುರುನಾಥ್, ಜಿಲ್ಲಾಧ್ಯಕ್ಷ ಎಚ್. ರಮೇಶ್, ಹರಿಹರ ಘಟಕದ ಅಧ್ಯಕ್ಷ ಪಿ.ಎಚ್. ಸದಾಶಿವ, ಉಪಾಧ್ಯಕ್ಷೆ ಉಷಾ, ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ರವಿ ಮತ್ತಿತರರಿದ್ದರು.