ಆರೋಪಿಗಳ ಪತ್ತೆಗಾಗಿ ಹೆಚ್ಚುವರಿ ಎಸ್ಪಿ ಪರಮೇಶ್ವರ ಹೆಗಡೆ, ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಡಿವೈಎಸ್ಪಿ ಬಿ.ಎಸ್. ಬಸವರಾಜ ಅವರ ಮಾರ್ಗದರ್ಶನದಲ್ಲಿ, ಹರಿಹರ ವೃತ್ತದ ಸಿಪಿಐ ಸುರೇಶ ಸಗರಿ, ಹರಿಹರ ನಗರ ಪಿ.ಐ. ಆರ್.ಎಫ್. ದೇಸಾಯಿ ಅವರ ನೇತೃತ್ವದಲ್ಲಿ ಪಿ.ಎಸ್.ಐ ಯುವರಾಜ್ ಕಂಬಳಿ (ಹರಿಹರ ಗ್ರಾಮಾಂತರ ಠಾಣೆ), ಮಲೇಬೆನ್ನೂರು ಪೊಲೀಸ್ ಠಾಣೆಯ ಹಾರೂನ್ ಅಖ್ತರ್, ಶ್ರೀಪತಿ ಗಿನ್ನಿ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡಗಳನ್ನು ರಚಿಸಲಾಗಿತ್ತು.