ಹಿಂದುಳಿದ ವರ್ಗಗಳ ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಸ್. ಬೀರಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೆಬಾಳ್, ಲಕ್ಷ್ಮಣ್, ತಾಲೂಕು ರೈತ ಮೋರ್ಚಾ ಅಧ್ಯಕ್ಷ ತರಗನಹಳ್ಳಿ ರಮೇಶ್‌ಗೌಡ, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಜಿಪಂ ಮಾಜಿ ಸದಸ್ಯ ಎಂ.ಆರ್. ಮಹೇಶ್, ಎಂ.ಎಸ್. ಪಾಲಾಕ್ಷಪ್ಪ, ಸಿ.ಆರ್. ಶಿವಾನಂದ, ಮಾರುತಿ ನಾಯ್ಕ, ದೊಡ್ಡೇರಿ ಗಿರೀಶ್ ಇತರರು ಇದ್ದರು.