ಈ ಸಂದರ್ಭದಲ್ಲಿ ಪರಿಸರ ಜಾಗೃತಿ, ಗಿಡ ನೆಡುವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗಾಗಿ ವಿಶೇಷ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಜೈನ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು, ಜೈನ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.