ಚನ್ನಗಿರಿ ತಾಲೂಕಿನ 5 ಕೆರೆಗಳಾದ ಹಿರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗೆ ಮತ್ತು ಸೂಳೆಕೆರೆ,ಹರಿಹರ ತಾಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲೂಕಿನ ನೆಲಹೊನ್ನೆ, ಬನ್ನಿಕೋಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳ ಒತ್ತುವರಿ ತೆರವು ಆಗಬೇಕಿದೆ ಎಂದರು.