

ಪ್ರಮುಖ ಮುಖ್ಯಾಂಶಗಳು
ಈಗಾಗಲೇ ಹೊಸ ಕೊಠಡಿಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೌಚಗೃಹ, ಕಾಂಪೌಂಡ್, ಕುಡಿಯುವ ನೀರು ಸೇರಿ ಮೂಲಸೌಕರ್ಯ ಒದಗಿಸಲು ಗ್ರಾಪಂಗೆ ಅಧಿಕಾರ ನೀಡಲಾಗಿದೆ. ಈ ಕುರಿತು ಇಒ ಗಮನಕ್ಕೆ ತರಲಾಗುವುದು.
ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ ಎಂದು ಬಾಯಿ ಮಾತಲ್ಲಿ ಹೇಳುವ ಬದಲು ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಿಯೆಗಳ ಮೂಲಕ ತೋರಿಸಬೇಕು. ಸಂಕಷ್ಟದಲ್ಲಿರುವ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾದರೆ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಕೊಡುತ್ತವೆ.