ಬಿಮ್ಸ್  ಆಸ್ಪತ್ರೆಗೆ ಭೇಟಿಕೊಟ್ಟ ಜಿಲ್ಲಾಧಿಕಾರಿ; ತಬ್ಬಿಬ್ಬಾದ ವೈದ್ಯರು, ಸಿಬ್ಬಂದಿ

IMG-20240710-WA0040.jpg
Published on

ಬೆಳಗಾವಿ: ರಾಜ್ಯಾದ್ಯಂತ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಗರದ ಬಿಮ್ಸ್ ಆಸ್ಪತ್ರೆ ಗೆ ಭೇಟಿ ನೀಡಿ ಡೆಂಘೆ ಹಾಗೂ ಇತರೆ ರೋಗಿಗಳ ಆರೋಗ್ಯ ವಿಚಾರಿಸಿದರು.

ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಿಗುತ್ತಿರುವ ವೈದ್ಯಕೀಯ ಸೌಲಭ್ಯ, ಚಿಕಿತ್ಸೆ, ಔಷಧಿಗಳ ಕುರಿತು ಮಾಹಿತಿ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net