ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕ ಬಿ.ರಂಗೇಗೌಡ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಕಾರ್ಮಿಕ ಇಲಾಖೆ ಅಧಿಕಾರಿ ಮಂಜುಳಾದೇವಿ, ಲೀಡ್ ಬ್ಯಾಂಕ್ ಮ್ಯಾನೇಜರ್ ದೀಪಕ್, ಡಿಡಿಪಿಯು ಉಮೇಶ್, ಅಂಗವಿಕಲ ಹಾಗೂ ಹಿರಿಯ ನಾಗರಿಕ ಕಲ್ಯಾಣಾಧಿಕಾರಿ ರೋಹಿತ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ ಇತರರಿದ್ದರು.