ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಡಾ.ನಿತೀಶ್ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು. ವಿವಿಧ ಇಲಾಖೆ,ನಿಗಮಗಳ ಅಧಿಕಾರಿಗಳು, ಸಿಬ್ಬಂದಿ, ಪೊಲೀಸರು ಉಪಸ್ಥಿತಿ ಇದ್ದರು.