ಆಹಾರ -ಅಬಕಾರಿ ಇಲಾಖೆ ಪ್ರಗತಿ ಪರಿಶೀಲನೆ ಮಾಡಿದ ಡಿಸಿ ಫೌಜಿಯಾ ತರನ್ನುಮ್

IMG-20240716-WA0021
Published on

ಕಲಬುರಗಿ ವಿಜಯವಾಣಿ ಸುದ್ದಿಜಾಲ

ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಅಬಕಾರಿ ಉಪ ಆಯುಕ್ತೆ ಸೈಯದ್ ಅಜ್ಮತ್ ಅಫ್ರೀನ್, ಆಹಾರ ಇಲಾಖೆ ಉಪನಿರ್ದೇಶಕ ಡಿ.ಬಿ.ಪಾಟೀಲ ಸೇರಿದಂತೆ ಇಲಾಖೆಯ ಇತರೆ ಹಂತದ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net