ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ರಾಜು ಕಾಗೆ?

20251110_123529.jpg
Published on

ಬೆಳಗಾವಿ: ಇಲ್ಲಿನ ಜಿಲ್ಲಾಸಹಕಾರಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ಸ್ಥಾನಕ್ಕೆ ರಾಜು ಕಾಗೆ ನಾಮಪತ್ರ ಸಲ್ಲಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ಸಚಿವ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸಭೆಯಲ್ಲಿ ಒಕ್ಕೂರಲಗದಿಂದ ಅಣ್ಣಾಸಾಹೇಬ ಜೊಲ್ಲೆ, ರಾಜು ಕಾಗೆ ಅಂತಿಮಗೊಳಿಸಲಾಯಿತು. ಬಳಿಕ ನಾಮಪತ್ರ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net