ಅಪರಿಚಿತ ಪುರುಷನ ಶವ ಪತ್ತೆ

Published on

ಇಂಡಿ: ತಾಲೂಕಿನ ಮಿರಗಿ ಗ್ರಾಮ ಹತ್ತಿರದ ಭೀಮಾ ನದಿಯಲ್ಲಿ ಅಂದಾಜು 35 ವಯಸ್ಸಿನ ಅಪರಿಚಿತ ಪುರುಷನ ಶವ ಶುಕ್ರವಾರ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಇಂಡಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net