ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ

Crime Logo
Published on

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇನಾಂ ನೀರಲಗಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಹೊನ್ನಪ್ಪ ಕೆರೆಯಪ್ಪ ಸಂತೋಳ್ಳಿ (58) ಮೃತ ರೈತ.
ಇವರು 2.20 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಹಾಗೂ ಕೈಗಡವಾಗಿ 1.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಮಳೆ ಸರಿಯಾಗಿ ಬಾರದ ಕಾರಣ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net