ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ಸವಣೂರ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಂಟಗಣಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮಂಜುನಾಥ ರಾಮಚಂದ್ರಪ್ಪ ದಾಸಣ್ಣನವರ (33) ಮೃತ ರೈತ.
ಈತ ಕೃಷಿಗಾಗಿ ಸಾಲ ಮಾಡಿಕೊಂಡಿದ್ದು ನಿರಂತರ ಬೆಳೆಹಾನಿಯಿಂದ ಬೇಸತ್ತು ಸಾಲ ತೀರಿಸಲಾಗದೆ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net