ಹುಬ್ಬಳ್ಳಿ: ಇಲ್ಲಿಯ ನವನಗರದ ಚಿಕೇನಕೊಪ್ಪ ಶ್ರೀ ಚನ್ನವಿರ ಶರಣರ ಅಂಧರ ಕಲ್ಯಾಣ ಆಶ್ರಮದಲ್ಲಿ ದೀಪೋತ್ಸವ ನ. 24ರಂದು ಸಂಜೆ 5.30ಕ್ಕೆ ಏರ್ಪಡಿಸಲಾಗಿದೆ.
ಬಳಗಾನೂರು ಕ್ಷೇತ್ರದ ಶ್ರೀ ಶಿವಶಾಂತವೀರ ಶರಣರು ಸಾನ್ನಿಧ್ಯ ವಹಿಸುವರು. ಸರಿಗಮಪ ಕುಮಾರ ಜ್ಞಾನೇಶ ಹಾಗೂ ಸಂಗಡಿಗರಿಂದ ಸಂಗೀತ ಕಚೇರಿ ನಡೆಯಲಿದೆ. ಭಕ್ತರು ಪಾಲ್ಗೊಳ್ಳಬೇಕೆಂದು ಪ್ರಕಟಣೆ ಕೋರಿದೆ.