ಹಲ್ಲಿನ ಸಮಸ್ಯೆಗೆ ತಜ್ಞರ ಪರಿಹಾರ

IMG_20250319_085137_636.jpg
Published on

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕಲ್ಯಾಣನಗರದಲ್ಲಿರುವ ಲೇಸರ್ ವೇದಾ ಆಸ್ಪತ್ರೆಯಲ್ಲಿ ಬುಧವಾರ ಏರ್ಪಡಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ದಂತ ವೈದ್ಯ, ಲೇಸರ್ ತಜ್ಞ ಡಾ. ಯಾವಗಲ್ಲ ಅವರು ಹಲವು ಸಮಸ್ಯೆಗಳಿಗೆ ಪರಿಹಾರ ನೀಡಿದರು.

ವಿಶ್ವ ಬಾಯಿ ಆರೋಗ್ಯ ದಿನದ ಅಂಗವಾಗಿ ವಿಜಯವಾಣಿ ಆಯೋಜಿಸಿರುವ ಫೋನ್ ಇನ್ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಕರೆ ಮಾಡಿದ ಜನರು ಸಮಸ್ಯೆಗಳನ್ನು ಹೇಳಿಕೊಂಡು ಪರಿಹಾರ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net