ಪ್ರಕಾಶ ಹೊನ್ನಟಗಿ ತಾಲೂಕು ಅಧ್ಯಕ್ಷ

24102022 devadurga prakash
Published on

ದೇವದುರ್ಗ: ಪಟ್ಟಣದ ಬಾಬು ಜಗಜೀವನರಾಮ್ ಭವನದಲ್ಲಿ ಆಯೋಜಿಸಿದ್ದ ತಾಲೂಕು ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪ್ರಕಾಶ ಹೊನ್ನಟಗಿ (ತಾಲೂಕು ಅಧ್ಯಕ್ಷ), ಡಿ.ಮಹಾಂತೇಶ (ಪ್ರಧಾನ ಕಾರ್ಯದರ್ಶಿ), ಚಂದ್ರಕಾಂತರನ್ನು ಖಜಾಂಚಿಯಾಗಿ ನೇಮಕ ಮಾಡಲಾಯಿತು ಎಂದು ಜಿಲ್ಲಾಧ್ಯಕ್ಷ ನರಸಪ್ಪ ಭಂಡಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net