ದೇವರ ದಾಸಿಮಯ್ಯನವರ ಜಯಂತ್ಯುತ್ಸವ ಏ. 2ರಂದು

h31-Devar Dasimayya
Published on

ಹುಬ್ಬಳ್ಳಿ: ಇಲ್ಲಿಯ ನೇಕಾರ ನಗರದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಏ. 2ರಂದು ಬೆಳಗ್ಗೆ 10ಕ್ಕೆ ಶ್ರೀ ಆದ್ಯ ವಚನಕಾರ ದೇವರ ದಾಸಿಮಯ್ಯನವರ 1046ನೇ ಜಯಂತ್ಯುತ್ಸವ ಕಾರ್ಯಕ್ರಮ ಏರ್ಪಾಟಾಗಿದೆ.

ಸಮಾಜದವರು ಭಾಗವಹಿಸುವಂತೆ ದೇವಾಂಗ ಸಮಾಜ ಬನಶಂಕರಿ ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net