ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆ ಆ. 17ರಂದು

Devaraj Urs
Published on

ಮುಂಡರಗಿ: ಪಟ್ಟಣದ ತಹಸೀಲ್ದಾರ್ ಕಾರ್ಯಾಲಯ ಸಭಾಭವನದಲ್ಲಿ ಆ. 17ರಂದು ಬೆಳಗ್ಗೆ 11.30 ಗಂಟೆಗೆ ತಹಸೀಲ್ದಾರ್ ಧನಂಜಯ್ ಎಂ. ಅಧ್ಯಕ್ಷತೆಯಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ ವತಿಯಿಂದ ದಿ. ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net