ಕರ್ನಾಟಕದ ಅಭಿವೃದ್ಧಿಗೂ ಸಹಕಾರಿ

CTD 19 ANJANEAYAaaa
Published on

ಚಿತ್ರದುರ್ಗ:ಎಐಸಿಸಿ ಅಧ್ಯಕ್ಷರಾಗಿ ಹಿರಿಯ ಮುತ್ಸದ್ಧಿ ಮಲ್ಲಿಕಾರ್ಜುನ ಖರ್ಗೆ ಅವರ ಗೆಲುವು,ಕರ್ನಾಟಕದ ಅಭಿವೃದ್ಧಿಗೂ ಸಹ ಕಾರಿಯಾಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ಖರ್ಗೆ ಅವರಿಗೆ ಸಂದಿರುವ ಜಯ ಕನ್ನಡಿಗರ ಹಿರಿಮೆ ಹೆಚ್ಚಿ ಸಿದೆ. ರಾಷ್ಟ್ರನಾಯಕ,ಚಿತ್ರದುರ್ಗ ಜಿಲ್ಲೆಯವರೇ ಆದ ಎಸ್.ನಿಜಲಿಂಗಪ್ಪ ಅವರ ಬಳಿಕ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಕರ್ನಾ ಟಕಕ್ಕೆ ದೊರೆತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಆಂಜನೇಯ ಹರ್ಷಿಸಿ ದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net