ಧಮ್ಮ ಪ್ರವರ್ತನಾ ದಿನ: ಬಸ್, ರೈಲಿನಲ್ಲಿ ಪ್ರಯಾಣಕ್ಕೆ ವ್ಯವಸ್ಥೆ

Mumbai Ahmedabad Bullet Train To Travel Underwater For 21 Kilometres
Published on

ಮಂಡ್ಯ: ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿಯಲ್ಲಿ ನಡೆಯಲಿರುವ ಧಮ್ಮ ಪ್ರವರ್ತನಾ ದಿನಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಸೆ.30 ರಿಂದ ಅ.4ರವರಗೆ ಬಸ್ ಹಾಗೂ ರೈಲಿನ ಮೂಲಕ ಪ್ರಯಾಣಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸೆ.15ರೊಳಗೆ ವೆಬ್‌ಸೈಟ್ https://swd.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಅಥವಾ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net