ಧರ್ಮಸ್ಥಳ ಸಂಸ್ಥೆ ಕಾರ್ಯ ಮಾದರಿ

HYR dharmasthala 26
Published on

ಹಿರಿಯೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಹಿರಿಯೂರು ತಾಲೂಕಿನ ಮಸ್ಕಲ್‌ಮಟ್ಟಿ ಗ್ರಾಮದಲ್ಲಿ ಶನಿವಾರ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಸಚಿವ ಡಿ.ಸುಧಾಕರ್, ಧಾರ್ಮಿಕ ಕಾರ್ಯಗಳ ಮೂಲಕ ನಾಡಿನಲ್ಲಿ ಸೇವೆ ಸಲ್ಲಿಸುತ್ತಿರುವ ಧರ್ಮಸ್ಥಳ ಸಂಸ್ಥೆಯ ಕಾರ್ಯ ಮಾದರಿ ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ಕೊಲ್ಲಮ್ಮ, ಸೆಂಥಿಲ್ ಕುಮಾರ್, ಗೀತಾ, ಡಾ.ವಿ.ವೀರಣ್ಣ, ಡಾ.ಪ್ರಿಯಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net