ಧಾರವಾಡ ಆಕಾಶವಾಣಿಯ ಕಾರ್ಯಕ್ರಮ ಅಧಿಕಾರಿ, ಮುಖ್ಯಸ್ಥ ಕುಮಾರ ಫಕೀರೇಶ ಅಗಡಿ ಅವರು ಉದ್ಘಾಟಿಸುವರು. ಆಕಾಶವಾಣಿ "ಎ' ಶ್ರೇಣಿ ಕಲಾವಿದ ಸದಾಶಿವ ಪಾಟೀಲ ಅಧ್ಯಕ್ಷತೆ ವಹಿಸುವರು. ಸಹಾಯಕ ಪೊಲೀಸ್ ಆಯುಕ್ತ ಡಾ. ಶಿವಾನಂದ ಚಲವಾದಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಪ್ರಾಧ್ಯಾಪಕ ಡಾ. ವಿಶ್ವನಾಥ ಚಿಂತಾಮಣಿ ಅತಿಥಿಗಳಾಗಿ ಆಗಮಿಸುವರು ಎಂದು ಹೇಳಿದರು.