

ಪ್ರಮುಖ ಮುಖ್ಯಾಂಶಗಳು
ಹುಬ್ಬಳ್ಳಿ: ahind conference ಹಿಂದುಳಿದವರು ಯಾರೆಂಬ ಬಗ್ಗೆ ಗಹನ ಚರ್ಚೆಯಾಗಬೇಕು, ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ನ್ಯಾಯ ಒದಗಿಸಬೇಕಾಗಿದೆ. ಹಿಂದುಳಿದವರ ಹೆಸರಿನಲ್ಲಿ ಕೆಲವರು ವೈಯಕ್ತಿಕ ಲಾಭ ಮಾಡಿಕೊಂಡವರಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟರು.
ಸಂ
ಸಮಾಜಗಳು ಒಗ್ಗೂಡಬೇಕು