fines ದಂಡ ಪಾವತಿಗೆ ಮತ್ತೆ ಕಾಲಾವಕಾಶ

vehicle fines
vehicle fines
Published on
ಹುಬ್ಬಳ್ಳಿ: ಪೊಲೀಸ್ ಇಲಾಖೆಯ ಸಂಚಾರಿ ಇ-ಚಾಲನ್‌ನಲ್ಲಿ ದಾಖಲಾಗಿರುವ ದಂಡ ಪ್ರಕರಣ ಹಾಗೂ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನ. 21ರಿಂದ ಡಿ. 12ರವರೆಗೆ ಕಾಲಾವಕಾಶ ನೀಡಲಾಗಿದೆ. ಇದಕ್ಕೆ ಆರ್ಥಿಕ ಇಲಾಖೆಯು ಸಹಮತಿಯನ್ನೂ ಕೊಟ್ಟಿದೆ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net