ಯುವತಿಯನ್ನು ಖಾಸಗಿ ಹೋಟೆಲ್‌ಗೆ ಕರೆದುಕೊಂಡು ಹೋಗಿ ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ತನ್ನ ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದುಕೊಂಡಿದ್ದ. ಯುವತಿ ಕೈಗೆ ಮೊಬೈಲ್ ಪೋನ್ ಸಿಕ್ಕಾಗಿ ಈ ವಿಷಯ ಗೊತ್ತಾಗಿದೆ. ಕೂಡಲೇ ಯುವತಿ ಪ್ರಕರಣ ದಾಖಲಿಸಿದ್ದಳು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಅಬ್ದುಲ್ ಮಲಿಕ್ ಶೇಖ್‌ನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.