ರಾಜ್ಯ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ, ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಂಎಲ್‌ಸಿ ಎಫ್.ಎಚ್. ಜಕ್ಕಪ್ಪನವರ, ಮಾಜಿ ಸಚಿವರಾದ ಎ.ಎಂ. ಹಿಂಡಸಗೇರಿ, ಬಿ.ಆರ್. ಯಾವಗಲ್, ಮಾಜಿ ಎಂಎಲ್‌ಸಿ ಮೋಹನ ಲಿಂಬಿಕಾಯಿ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಮಾಜಿ ಸಂಸದ ಪ್ರೊ.ಐ.ಜಿ. ಸನದಿ, ಅನಿಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರ, ಎಸ್.ಆರ್. ಪಾಟೀಲ ಇತರರು ಇದ್ದರು.