ಆದರ್ಶ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ, ಎಂಎಲ್ಸಿ ಲಿಂಗರಾಜ ಪಾಟೀಲ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸಾವಕಾರ, ನಿರ್ದೇಶಕರಾದ ಪ್ರೊ. ಎಸ್.ಬಿ. ಕುನ್ನೂರ, ಪ್ರೊ. ಬಿ.ಸಿ. ಗೌಡರ, ಪ್ರೊ. ಡೇನಿಯಲ್ ಹೊಸಕೇರಿ ಮತ್ತು ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಲಿಂಗರಾಜ ಮುಳ್ಳಳ್ಳಿ ಮತ್ತು ಸಿಬ್ಬಂದಿಯವರು ಕಾಲೇಜು ವತಿಯಿಂದ ಅವರನ್ನು ಸತ್ಕರಿಸಿದರು.